LOCAL ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಲಕ್ಷ ಕುಂಕುಮಾರ್ಚನೆ ಸೇವೆ Tuesday, July 8, 2025 ಗಂಜಿಮಠದ ಶ್ರೀ ಮೃತ್ಯುಂಜಯೇಶ್ವರ ಕ್ಷೇತ್ರದ ಪುನರ್ ನಿರ್ಮಾಣದ ಸಲುವಾಗಿ ಸಾವಿರ ಸೀಮೆಯ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಲಕ್ಷ ಕುಂಕುಮಾರ್ಚನೆ ಸೇವೆ ನಡೆಯಿತು.