ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ,ಎಕ್ಕಾರಿನ ಕು. ಸಮೃದ್ಧಿ ರಾಜ್ಯಮಟ್ಟಕ್ಕೆ ಆಯ್ಕೆ
Tuesday, August 26, 2025
ಬಜಪೆ: ದ.ಕ. ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಎಕ್ಕಾರಿನ ಕು. ಸಮೃದ್ಧಿ ಪ್ರಥಮ ಸ್ಥಾನ ಪಡೆದು ಸತತ 4 ನೇ ವರ್ಷ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ .