ಅಟಲ್ ಬಿಹಾರಿ ವಾಜಪೇಯಿ ಆಟೋ ರಿಕ್ಷಾ ಪಾರ್ಕ್ ಏರ್ಪೋರ್ಟ್ ಗೇಟ್ ಕೆಂಜಾರು ಅಧ್ಯಕ್ಷರಾಗಿ ರಾಕೇಶ್ ಪೂಜಾರಿ ಕೆಂಜಾರು ಆಯ್ಕೆ
Tuesday, August 19, 2025
ಬಜಪೆ:ಅಟಲ್ ಬಿಹಾರಿ ವಾಜಪೇಯಿ ಆಟೋ ರಿಕ್ಷಾ ಪಾರ್ಕ್ ಏರ್ಪೋರ್ಟ್ ಗೇಟ್ ಕೆಂಜಾರು ಇದರ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು .ಅಧ್ಯಕ್ಷರಾಗಿ ರಾಕೇಶ್ ಪೂಜಾರಿ ಕೆಂಜಾರು ಅವರು ಆಯ್ಕೆಯಾದರು.
ಉಪಾಧ್ಯಕ್ಷರಾಗಿ ಧನರಾಜ್ ಪೂಜಾರಿ,ಪ್ರಧಾನ ಕಾರ್ಯದರ್ಶಿಯಾಗಿ ಮೋಹನ್ ಶೆಟ್ಟಿ,ಜೊತೆ ಕಾರ್ಯದರ್ಶಿಯಾಗಿ ಸಂದೀಪ್ ಪೂಜಾರಿ,ಕೋಶಾಧಿಕಾರಿ ಯಾಗಿ ಚಂದ್ರಶೇಖರ್,ಖಜಾಂಚಿಯಾಗಿ ದಯಾನಂದ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ರವಿರಾಜ್ ಕುಂದರ್, ಶಿವರಾಮ್, ವಿನೀತ್ ಪೂಜಾರಿ, ಯೋಗೀಶ್, ರಾಜೇಂದ್ರ, ಸತೀಶ್, ರತ್ನಾಕರ್, ಹೇಮಂತ್, ಮುನ್ನ, ಚೇತನ್, ಜೀವನ್ ಪೂಜಾರಿ, ಜೀವನ್, ರಾಮಣ್ಣ, ಕೃಷ್ಣ, ಸಂತೋಷ್, ನವೀನ್, ಗಣೇಶ್, ಪುನೀತ್ ಆಯ್ಕೆಯಾದರು.