-->

ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು 🙏

ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು  🙏
ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು 🙏
ಕ್ರೀಡೆಯಲ್ಲಿ ಸೋಲು ಗೆಲುವು ಸಹಜ - ತುಷಾರ್ ಸುರೇಶ್

ಕ್ರೀಡೆಯಲ್ಲಿ ಸೋಲು ಗೆಲುವು ಸಹಜ - ತುಷಾರ್ ಸುರೇಶ್

ಬಜಪೆ:ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಕ್ರೀಡಾ ಸ್ಫೂರ್ತಿ ಮುಖ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಫ್ಲವರ್ ಡೆಕೋರೇಷನ್ ಮಾಲಕರ ಸಂಘದ  ಅಧ್ಯಕ್ಷ ತುಷಾರ್ ಸುರೇಶ್ ಹೇಳಿದರು.ಅವರು ವೀಣಾ ಡೆಕೋರ್ & ಇವೆಂಟ್ಸ್ ಮಾಲಕ  ನವೀನ್ ಚಂದ್ರ ಸಾಲ್ಯಾನ್ ಮಾಲಕತ್ವದ V.d trophy - 2025 ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟವನ್ನು  ಕರಂಬಾರು ಕೊಪ್ಪಲ ಕ್ರಿಡಾಂಗಣದಲ್ಲಿ  ಉದ್ಘಾಟಿಸಿ ಮಾತನಾಡಿದರು. 
ಈ ಸಂದರ್ಭ  ದ.ಕ ಜಿಲ್ಲಾ ಪ್ಲವರ್  ಡೇಕೋರೇಶನ್ ಯುನಿಯನ್ ನ ಉಪಾಧ್ಯಕ್ಷ ಸುರೇಶ್ ಪೂಜಾರಿ , ಸುರೇಶ್ ಪೂಜಾರಿ ಕೊಪ್ಪಲ, ಮಳವೂರು  ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಗಣೇಶ್ ಅರ್ಬಿ ,  ಕಚ್ಚೂರು ಮಾಲ್ಡಿ ಕ್ಯಾಂಟಿನ್ ಮಾಲಕ ಶ್ರೀನಿವಾಸ ಕಾವೂರು , ಸುರೇಂದ್ರ ಕಾಮತ್ ಕೆಂಜಾರು, ಸ್ವಾನಿ ಅಂಚನ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.   ರಾಕೇಶ್ ಕುಂದರ್  ಕಾರ್ಯಕ್ರಮ ನಿರೂಪಿಸಿದರು ವಿನಯ್ ಸಾಲ್ಯಾನ್ ವಂದಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ