-->

ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು 🙏

ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು  🙏
ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು 🙏
ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ ಅಪೆಕ್ಸ್ ಬ್ಯಾಂಕ್ ನ ರಾಜ್ಯ ಪ್ರಶಸ್ತಿ

ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ ಅಪೆಕ್ಸ್ ಬ್ಯಾಂಕ್ ನ ರಾಜ್ಯ ಪ್ರಶಸ್ತಿ

ಬಜಪೆ:ಸಹಕಾರಿ ಕ್ಷೇತ್ರದ ಅಗ್ರಗಣ್ಯ ಸಂಸ್ಥೆ ಎನ್ನುವ ಬಿರುದಿಗೆ ಪಾತ್ರವಾಗಿ ರಾಷ್ಟ್ರ, ರಾಜ್ಯ, ಜಿಲ್ಲಾ ಪ್ರಶಸ್ತಿಗಳನ್ನು ನಿರಂತರ ತನ್ನ ಮುಡಿಗೇರಿಸಿಕೊಳ್ಳುತ್ತಿರುವ ಬಜಪೆ ವ್ಯವಸಾಯ ಬ್ಯಾಂಕ್  ಈ ಬಾರಿಯೂ ರಾಜ್ಯದ ಪ್ರತಿಷ್ಠಿತ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಪಡೆದಿದೆ. ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಲದ ಅಧ್ಯಕ್ಷರು, ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರೂ ಆಗಿರುವ ಡಾ. ಎಂ. ಎನ್ ರಾಜೇಂದ್ರ ಕುಮಾರ್ ರವರು ಈ ಪ್ರಶಸ್ತಿಯನ್ನು ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ  ಡೆನಿಸ್ ಡಿ ಸೋಜಾ ಹಾಗು ಪ್ರಧಾನ ವ್ಯವಸ್ಥಾಪಕ  ಶ್ರೀಮತಿ ಪ್ರೆಸಿಲ್ಲಾ ಪಿರೇರಾ ಇವರಿಗೆ ನೀಡಿ ಗೌರವಿಸಿದರು. ಈ ಸಂಧರ್ಭದಲ್ಲಿ ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರುಗಳು ಮತ್ತು ಬಜಪೆ ವ್ಯವಸಾಯ ಬ್ಯಾಂಕಿನ ನಿರ್ದೇಶಕರುಗಳು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ