ತಾಲೂಕು ಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟ,ಕಟೀಲು ಶಾಲೆ ಪ್ರಥಮ
Sunday, August 24, 2025
ಕಟೀಲು:ಎಸ್.ಡಿ.ಪಿ.ಟಿ. ಇಂಗ್ಲಿಷ್ ಮಾಧ್ಯಮ ಶಾಲೆ, ಕಟೀಲು - ದ.ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ಉತ್ತರ ವಲಯ ವತಿಯಿಂದ ಸೈಂಟ್ ಲಾರೆನ್ಸ್ ಶಾಲೆ ಬೋಂದೆಲ್ ಇಲ್ಲಿ ಆಯೋಜನೆಯಾದ ಮಂಗಳೂರು ತಾಲೂಕ್ ಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಕಟೀಲು ಇಂಗ್ಲಿಷ್ ಮಾಧ್ಯಮ ಪ್ರೌಢ ಶಾಲೆಯ ಹುಡುಗಿಯರು ಪ್ರಥಮ ಸ್ಥಾನವನ್ನು ಗಳಿಸಿ, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.