ಶ್ರೀ ಹರಿಪಾದ ಜಾರಂತಾಯ ಮಹಿಳಾ ಮಂಡಲ ಮತ್ತು ಯುವಕ ಮಂಡಲ ಪಂಜ ಕೊಯಿಕುಡೆ 11 ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆ
Saturday, August 9, 2025
ಪಕ್ಷಿಕೆರೆ : ಶ್ರೀ ಹರಿಪಾದ ಜಾರಂತಾಯ ಮಹಿಳಾ ಮಂಡಲ ಮತ್ತು ಯುವಕ ಮಂಡಲ ಪಂಜ ಕೊಯಿಕುಡೆ 11 ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆ ಜಾರಂತಾಯ ಯುವಕ ಮಂಡಲದ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.