ತೋಕೂರು :ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತೋಕೂರಿನಲ್ಲಿ
ಮಂಗಳವಾರ ಬೆಳಿಗ್ಗೆ ಕದಿರು ಕಟ್ಟುವ ಕಾರ್ಯಕ್ರಮವು ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಟಿ ಕೆ ಮಧುಸೂದನ್ ಆಚಾರ್ ರವರ ನೇತೃತ್ವದಲ್ಲಿ ನೆರವೇರಿತು.ಈ ಸಂದರ್ಭ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಊರ ಪರವೂರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.