-->

ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು 🙏

ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು  🙏
ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು 🙏
ಸೆ.7:ಬಿಲ್ಲವ ಸಮಾಜ ಸೇವಾ ಸಂಘ(ರಿ)ಎಕ್ಕಾರು - ಪೆರ್ಮುದೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿಯವರ 171 ನೇ ಜನ್ಮ ದಿನಾಚರಣೆ ಕಾರ್ಯಕ್ರಮ

ಸೆ.7:ಬಿಲ್ಲವ ಸಮಾಜ ಸೇವಾ ಸಂಘ(ರಿ)ಎಕ್ಕಾರು - ಪೆರ್ಮುದೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿಯವರ 171 ನೇ ಜನ್ಮ ದಿನಾಚರಣೆ ಕಾರ್ಯಕ್ರಮ

ಬಜಪೆ:ಬಿಲ್ಲವ ಸಮಾಜ ಸೇವಾ ಸಂಘ(ರಿ)ಎಕ್ಕಾರು - ಪೆರ್ಮುದೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿಯವರ 171 ನೇ ಜನ್ಮ ದಿನಾಚರಣೆ ಕಾರ್ಯಕ್ರಮವು ಸಂಘದಲ್ಲಿ ಸೆ.7 ರ ಭಾನುವಾರದಂದು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.ಅಂದು ಬೆಳಿಗ್ಗೆ 7:30ಕ್ಕೆ ಗಣಪತಿ ಹವನ, 9 ಕ್ಕೆ ಕಾರ್ಯಕ್ರಮವನ್ನು ಪೆರ್ಮುದೆ ಕನ್ನಿಕಾ ನಿಲಯದ ಯಾದವ ಕೋಟ್ಯಾನ್ ಅವರು ದೀಪ ಬೆಳಗಿಸಿ ಉದ್ಘಾಟಿಸುವರು.ಬಳಿಕ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ,ಮಧ್ಯಾಹ್ನ 11:30 ಕ್ಕೆ ಮಹಾಪೂಜೆ,12ಕ್ಕೆ ವಿದ್ಯಾರ್ಥಿ ವೇತನ ವಿತರಣೆ,ಮಧ್ಯಾಹ್ನ 1ಕ್ಕೆ ಅನ್ನ ಸಂತರ್ಪಣೆ ಹಾಗೂ ಮಧ್ಯಾಹ್ನ 2:30 ರಿಂದ ಶ್ರೀಶಾರದಾ ಯಕ್ಷಗಾನ ಮಂಡಳಿ (ರಿ)ಪೆರ್ಮುದೆ ಇದರ ಸಂಯೋಜನೆಯಲ್ಲಿ ಮಂಡಳಿಯ ಸದಸ್ಯರು ಮತ್ತು ಪ್ರಸಿದ್ದ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ತಾಳಮದ್ದಳೆಯು ನಡೆಯಲಿದೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ