-->

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ
ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಕಟೀಲು ಶ್ರೀದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ,ಏಳನೇ ಮೇಳದ ಪಾದಾರ್ಪಣೆ
ಸೊಸೈಟಿಯ ಅಭಿವೃದ್ಧಿಯೊಂದಿಗೆ ಸಿಬ್ಬಂದಿಗಳ ಆರೋಗ್ಯ ಕಾಳಜಿಯು ಅಗತ್ಯ - ಎಚ್ ವಸಂತ ಬೆರ್ನಾರ್ಡ್

ಸೊಸೈಟಿಯ ಅಭಿವೃದ್ಧಿಯೊಂದಿಗೆ ಸಿಬ್ಬಂದಿಗಳ ಆರೋಗ್ಯ ಕಾಳಜಿಯು ಅಗತ್ಯ - ಎಚ್ ವಸಂತ ಬೆರ್ನಾರ್ಡ್



ಹಳೆಯಂಗಡಿ:ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯು ಕೇವಲ ಮೂರು ಸಿಬ್ಬಂದಿಗಳ ಮೂಲಕ ಪ್ರಾರಂಭಗೊಂಡು ಇದೀಗ 22 ಸಿಬ್ಬಂದಿಗಳ ಮೂಲಕ ಕಾರ್ಯನಿರ್ವಹಿಸುತ್ತಿದೆ. ಸೊಸೈಟಿಯು ಅಭಿವೃದ್ಧಿಯತ್ತ ಸಾಗಬೇಕಾದರೆ ಸಿಬ್ಬಂದಿಗಳ ಶ್ರಮ ಮುಖ್ಯವಾಗಿತ್ತು. ಇಂತಹ ಸಿಬ್ಬಂದಿಗಳ ಆರೋಗ್ಯವನ್ನು ಕಾಪಾಡಬೇಕಾಗಿರುವುದು ಆಡಳಿತ ಮಂಡಳಿಯ ಜವಾಬ್ದಾರಿ ಆಗಿದೆ ಎಂದು ಪ್ರಿಯದರ್ಶಿನಿ  ಕೋ ಆಪರೇಟಿವ್ ಸೊಸೈಟಿಯ  ಅಧ್ಯಕ್ಷರಾದ ಎಚ್ ವಸಂತ ಬೆರ್ನಾರ್ಡ್ ಹೇಳಿದರು.
ಅವರು  ಸೊಸೈಟಿಯ ಸಿಬ್ಬಂದಿಗಳಿಗೆ ತಲಾ ಮೂರು ಲಕ್ಷದ ಆರೋಗ್ಯ ವಿಮೆಯ ಪಾಲಿಸಿಯನ್ನು ವಿತರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಗೌತಮ್ ಜೈನ್ ಮತ್ತು ಗಣೇಶ್ ಪ್ರಸಾದ್ ದೇವಾಡಿಗ ಉಪಸ್ಥಿತರಿದ್ದರು.

ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುದರ್ಶನ್ ಸ್ವಾಗತಿಸಿ ಲೆಕ್ಕಿಗರಾದ ಲೋಲಾಕ್ಷಿ ವಂದಿಸಿದರು. ಪ್ರಧಾನ ಕಚೇರಿಯ ಸಾಲ ವಿಭಾಗದ ಪ್ರಬಂಧಕರಾದ ಅಕ್ಷತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ