ಶ್ರೀ ಪೊನ್ನಗಿರಿ ಭಜನಾ ಸಪ್ತಾಹ ಅಮೃತ ಮಹೋತ್ಸವ,ಶಾಸಕ ಉಮಾನಾಥ ಕೋಟ್ಯಾನ್ ಉಪಸ್ಥಿತಿ
Tuesday, November 11, 2025
ಸೂರಿಂಜೆ:ಶ್ರೀ ಪೊನ್ನಗಿರಿ ಭಜನಾ ಸಪ್ತಾಹ ಅಮೃತ ಮಹೋತ್ಸವ ಸಮಿತಿ ಕುತ್ತೆತ್ತೂರು ಸೂರಿಂಜೆ ಇವರಿಂದ ನಡೆದ ವಾಮದೇವ ಭಜನಾ ಮಂಡಳಿಯ 75ನೇ ಮಂಗಲೋತ್ಸವ, ಅಮೃತ ಮಹೋತ್ಸವ ಹಾಗೂ ಅಖಂಡ ಭಜನಾ ಸಪ್ತಾಹದಲ್ಲಿ ಮೂಲ್ಕಿ ಮೂಡಬಿದಿರೆ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.