Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ,ಚಪ್ಪರ ಮುಹೂರ್ತ

ಬಜಪೆ:ಅದ್ಯಪಾಡಿಯ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಫೆ.11 ರಂದು  ಬೆಳಿಗ್ಗೆ 9:30 ಕ್ಕೆ ಚಪ್ಪರ ಮುಹೂರ್ತವು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.