-->

1 ಕೋ.ರೂ ವೆಚ್ಚದಲ್ಲಿ ರಸ್ತೆ ಆಗಲೀಕರಣ  ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿಯವರಿಂದ ಶಂಕುಸ್ಥಾಪನೆ

1 ಕೋ.ರೂ ವೆಚ್ಚದಲ್ಲಿ ರಸ್ತೆ ಆಗಲೀಕರಣ ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿಯವರಿಂದ ಶಂಕುಸ್ಥಾಪನೆ

ಮಂಗಳೂರು:ಲೋಕೋಪಯೋಗಿ ಇಲಾಖೆಯ ವತಿಯಿಂದ ಮಂಗಳೂರು ತಾಲೂಕಿನ ಮೂರ್ಜೆ ನಿಡ್ಡೋಡಿ ರಾಜ್ಯ ಹೆದ್ದಾರಿ ರಸ್ತೆಯ ಕಿ. ಮಿ 26.20 ರಿಂದ 27.40 ರವರೆಗೆ ಆಯ್ದ ಭಾಗದಲ್ಲಿ ಸುಮಾರು 1 ಕೋಟಿ ವೆಚ್ಚದಲ್ಲಿ ನಡೆಯಲಿರುವ ರಸ್ತೆ ಅಗಲೀಕರಣದ ಕಾಮಗಾರಿಗೆ ಮಂಗಳೂರು ಉತ್ತರ ಕ್ಷೇತ್ರದ  ಶಾಸಕ  ಡಾ. ವೈ ಭರತ್ ಶೆಟ್ಟಿ ಅವರು  ಶಂಕುಸ್ಥಾಪನೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ, ಮುತ್ತೂರು  ಗ್ರಾ.ಪಂ ಅಧ್ಯಕ್ಷ ಪ್ರವೀಣ್ ಆಳ್ವ ಗುಂಡ್ಯ,ಉಪಾಧ್ಯಕ್ಷೆ ಸುಷ್ಮಾ, ಸದಸ್ಯರಾದ ರುಕ್ಮಿಣಿ ವನಿತಾ,ಮಾಲತಿ, ಶಶಿಕಲಾ, ತಾರಾನಾಥ ಕುಲಾಲ್, ಥೋಮಸ್ ಹೆರಾಲ್ಡ್ ರೋಜಾರಿಯೋ, ಜಗದೀಶ್ ದುರ್ಗಾಕೊಡಿ, ಎಡಪದವು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಹಾಬಲ ಸಾಲ್ಯಾನ್, ಕೊಳವೂರು ಮತ್ತು ಮುತ್ತೂರು ಬಿಜೆಪಿ ಮುಖಂಡರುಗಳು ಹಾಗೂ  ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ