-->

ನಂತೂರು ಭೀಕರ ಅಪಘಾತ,ಸ್ಥಳಕ್ಕೆ ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ ಭೇಟಿ

ನಂತೂರು ಭೀಕರ ಅಪಘಾತ,ಸ್ಥಳಕ್ಕೆ ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ ಭೇಟಿ

ಮಂಗಳೂರಿನ ನಂತೂರು ವೃತ್ತದ ಬಳಿ ಖಾಸಗಿ ಬಸ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತ ನಡೆದ  ಸ್ಥಳಕ್ಕೆ ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಅವರು ಸಂಚಾರ ಸಹಾಯಕ ಪೊಲೀಸ್ ಆಯುಕ್ತರು, ಸಂಚಾರ ಪೊಲೀಸ್ ನಿರೀಕ್ಷಕರು ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಕಿರಿಯ ಇಂಜಿನಿಯರ್‌ಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ, ಮುಂದಿನ ದಿನಗಳಲ್ಲಿ ಇಂತಹ ಅಪಘಾತಗಳು ನಡೆಯದಂತೆ ಸಮರ್ಪಕ ಸಂಚಾರ ಹಾಗೂ ರಸ್ತೆ ನಿರ್ವಹಣೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ