-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿ ಹಳೆಯಂಗಡಿ  ಆಶ್ರಯದಲ್ಲಿ ಇಂಟರ್ಶಿಪ್ ತರಬೇತಿಯ ಎರಡನೇ ಹಂತದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿ ಹಳೆಯಂಗಡಿ ಆಶ್ರಯದಲ್ಲಿ ಇಂಟರ್ಶಿಪ್ ತರಬೇತಿಯ ಎರಡನೇ ಹಂತದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

ಹಳೆಯಂಗಡಿ : ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿ ಹಳೆಯಂಗಡಿ  ಆಶ್ರಯದಲ್ಲಿ ಇಂಟರ್ಶಿಪ್ ತರಬೇತಿಯ ಎರಡನೇ ಹಂತದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆಯು ನಡೆಯಿತು.ಪ್ರಿಯದರ್ಶಿನಿ ಕೋ ಅಪರೇಟಿವ್  ಸೊಸೈಟಿಯ ಅಧ್ಯಕ್ಷ ಎಚ್.ವಸಂತ್ ಬೆರ್ನಾರ್ಡ್ ಪ್ರಮಾಣ ಪತ್ರಗಳನ್ನು ವಿತರಿಸಿದರು.

ಈ ಸಂದರ್ಭ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಪಂಜ, ಲೆಕ್ಕಿಗರಾದ ಲೋಲಾಕ್ಷಿ,  ಸಾಲ ವಿಭಾಗದ ಪ್ರಬಂಧಕರಾದ ಅಕ್ಷತಾ ಶೆಟ್ಟಿ  ಉಪಸ್ಥಿತರಿದ್ದರು.

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ