Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಕದ್ರಿ ದೇವಳಕ್ಕೆ ಗೆಜ್ಜೆಗಿರಿ ಕ್ಷೇತ್ರದ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ ಭೇಟಿ

ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ ಅವರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಅವರನ್ನು ದೇವರ ರಕ್ಷಾರೂಪದ ಶಾಲು ಹೊದಿಸಿ ಗೌರವಿಸಲಾಯಿತು.