Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಗ್ರಾಮ ಪಂಚಾಯತ್ ಸದಸ್ಯರ ಗೌರವಾಭಿನಂದನೆ

ಬಡಗ ಎಡಪದವು ಗ್ರಾಮ ಪಂಚಾಯತ್‌ನ 2021–2026ನೇ ಸದಸ್ಯತ್ವ ಅವಧಿ ಮುಕ್ತಾಯದ ಸಂದರ್ಭದಲ್ಲಿ, ಗ್ರಾಮಸ್ಥರ ವತಿಯಿಂದ ಆಯೋಜಿಸಲಾದ ಗ್ರಾಮ ಪಂಚಾಯತ್ ಸದಸ್ಯರ ಗೌರವಾಭಿನಂದನೆ ಕಾರ್ಯಕ್ರಮದಲ್ಲಿ, ಶಾಸಕ ಡಾ. ವೈ. ಭರತ್ ಶೆಟ್ಟಿಯವರು ಭಾಗವಹಿಸಿದರು.
ಈ ಸಂದರ್ಭ  ಗ್ರಾಮಸ್ಥರು, ಪ್ರಮುಖರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಆಡಳಿತ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.