-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ನಿಧನ - ಉಮೇಶ್ ಕರ್ಕೇರ

ನಿಧನ - ಉಮೇಶ್ ಕರ್ಕೇರ

ಕಿನ್ನಿಗೋಳಿ: ಮೂಲ್ಕಿ ತಾಲೂಕು ಕೊಲ್ಲೂರು ಕೆರೆಮನೆಯ ನಿವಾಸಿ, ಪತ್ರಕರ್ತ ವಾಮನ ಕೊಲ್ಲೂರು ಅವರ ಸಹೋದರ ಉಮೇಶ್ ಕರ್ಕೇರ (68) ಅವರು ಅಲ್ಪಕಾಲದ ಅಸೌಖ್ಯದ ಬಳಿಕ ಗುಜರಾತ್ ರಾಜ್ಯದ ಸೂರತ್ ನ ತನ್ನ ನಿವಾಸದಲ್ಲಿ ಶುಕ್ರವಾರ ರಾತ್ರಿ ನಿಧನ ಹೊಂದಿದರು. ಮೃತರ ಅಂತ್ಯಕ್ರಿಯೆ ಗುಜರಾತ್ - ಸೂರತ್ ನಲ್ಲಿ ಶನಿವಾರ ನಡೆದಿದೆ. ಅವರಿಗೆ ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರು ಇದ್ದಾರೆ. 

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ