-->

ಇಂದು (ಫೆ.28)ರಂದು ರಾಷ್ಟ್ರೀಯ ತುಳು ವಿಚಾರಗೋಷ್ಠಿಯ ಪೂರ್ವಭಾವಿ ಸಭೆ

ಇಂದು (ಫೆ.28)ರಂದು ರಾಷ್ಟ್ರೀಯ ತುಳು ವಿಚಾರಗೋಷ್ಠಿಯ ಪೂರ್ವಭಾವಿ ಸಭೆ



ಮುಲ್ಕಿ: ತುಳುವ ಮಹಾಸಭೆ ಇಂಟರ್ನ್ಯಾಷನಲ್‌ ಮುಲ್ಕಿ ತಾಲೂಕು ವತಿಯಿಂದ"ಅಪ್ಪೆ ಬೇರ್ ತುಳುನಾಡ್" ರಾಷ್ಟ್ರೀಯ ತುಳು ವಿಚಾರಗೋಷ್ಠಿಯು ಮುಲ್ಕಿ ಬಂಟರ ಸಂಘ ಸಹಭಾಗಿತ್ವದೊಂದಿಗೆ ನಡೆಯಲಿದ್ದು ಪೂರ್ವಭಾವಿಯಾಗಿ ಇಂದು(ಫೆ.28) ಶನಿವಾರದಂದು ಮುಲ್ಕಿ ಪುನರೂರು ಟೂರಿಸ್ಟ್ ಹೋಮ್ ಸಭಾಭವನದಲ್ಲಿ ಸ್ವಾಗತ ಸಮಿತಿ ಮತ್ತು ರೂಪಿಕರಣ ಸಭೆ ನಡೆಯಲಿದೆ ಎಂದು ತುಳುವ ಮಹಾಸಭೆ ಇಂಟರ್ನ್ಯಾಷನಲ್ ನ ಸಂಚಾಲಕಿ ಭಾನುಮತಿ ಶೆಟ್ಟಿ ಕಕ್ವಗುತ್ತು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ