Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಮೂಲ್ಕಿ:ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಮೂಲ್ಕಿಯ ಕೆ.ಎಸ್. ರಾವ್ ನಗರ ವಾರ್ಡ್ ಸಂಖ್ಯೆ 15 ರ ಲಿಂಗಪ್ಪಯ್ಯಕಾಡು ಪ್ರದೇಶಕ್ಕೆ ಕುಡಿಯುವ ನೀರು ಪೂರೈಕೆಗೆ 7 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣವಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಮೂಲ್ಕಿ ಮೂಡಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು  ಉದ್ಘಾಟಿಸಿದರು.