-->

ಕಿಲ್ಪಾಡಿ ಗ್ರಾ.ಪಂ :ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ

ಕಿಲ್ಪಾಡಿ ಗ್ರಾ.ಪಂ :ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ

ಮೂಲ್ಕಿ:ಕಿಲ್ಪಾಡಿ  ಗ್ರಾಮ ಪಂಚಾಯತ ನ ಸ್ವಂತ ನಿಧಿಯಿಂದ ಗ್ರಾಮದ 30 ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆಯನ್ನು ಮಂಗಳೂರಿನ ಎನಿಮಲ್ ಕೇರ್ ಟ್ರಸ್ಟ್ (ರಿ )ಸಹಯೋಗದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಕಾರ್ಯದರ್ಶಿ ಹರೀಶ್ಚಂದ್ರ ,ಪಂಚಾಯತ್ ಸಿಬ್ಬಂದಿಗಳು ಮತ್ತು ಅನಿಮಲ್ ಕೇರ್ ನ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ