Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಉಳೆಪಾಡಿ ಶ್ರೀ ಉಮಾಮಹೇಶ್ವರೀ ಮಹಾಗಣಪತಿ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಅಖಂಡ ಭಜನಾ‌ಮಂಗಲೋತ್ಸವ ಮತ್ತು ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ

ಕಿನ್ನಿಗೋಳಿ: ಉಳೆಪಾಡಿ ಶ್ರೀ ಉಮಾಮಹೇಶ್ವರೀ ಮಹಾಗಣಪತಿ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಅಖಂಡ ಭಜನಾ‌ಮಂಗಲೋತ್ಸವ ಮತ್ತು ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಫೆ .15 ರಿಂದ ಫೆ. 16 ರವರೆಗೆ ನಡೆಯಲಿದೆ, ಫೆ. 15 ರಂದು ಭಾನುವಾರ  ಸೂರ್ಯೋದಯದಿಂದ ಫೆ .17 ಸೂರ್ಯೋದಯದವರೆಗೆ ವಿವಿಧ ಭಜನಾ ತಂಡಗಳಿಂದ ನಿರಂತರ ಭಜನೆ,  ರಾತ್ರಿ 7.00 ಗಂಟೆಗೆ ಶ್ರೀ ದೇವರಿಗೆ ವಿಶೇಷ ರಂಗಪೂಜೆ, ಫೆ. 17 ರಂದು ಮಂಗಳವಾರ ಬೆಳಿಗ್ಗೆ 10.00 ಗಂಟೆಗೆ ಸಾರ್ವಜನಿಕ ಶ್ರೀ ಶ‌ನೀಶ್ವರ ಪೂಜೆ ನಡೆಯಲಿದೆ ಎಂದು ದೇವಳದ ಪ್ರಕಟನೆ ತಿಳಿಸಿದೆ.