Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


 ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ.