ಕಾಸರಗೋಡು:ಭಗವತೀ ಕ್ಷೇತ್ರದಲ್ಲಿ ನಡೆದ ಕಳಿಯಾಟ ಮಹೋತ್ಸವದಲ್ಲಿ ಸಂಸದ ಕ್ಯಾ.ಬೃಜೇಶ್ ಚೌಟ WhatsApp Facebook Copy Link ಕಾಸರಗೋಡುವಿನ ಮಂಜೇಶ್ವರದ ಬಲ್ಲಂಗುಡೇಲು ಶ್ರೀ ಪಾಡಾಂಗರೆ ಭಗವತೀ ಕ್ಷೇತ್ರದಲ್ಲಿ ನಡೆದ ಕಳಿಯಾಟ ಮಹೋತ್ಸವದಲ್ಲಿ ಸಂಸದ ಕ್ಯಾ.ಬೃಜೇಶ್ ಚೌಟ ಅವರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. WhatsApp ಶೇರ್ ಮಾಡಿ