-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಇದು ಜನ ಸಾಮಾನ್ಯರ ಬಜೆಟ್ - ಶಾಸಕ ಆಶೋಕ್ ಕುಮಾರ್  ರೈ

ಇದು ಜನ ಸಾಮಾನ್ಯರ ಬಜೆಟ್ - ಶಾಸಕ ಆಶೋಕ್ ಕುಮಾರ್ ರೈ


300 ಹಾಸಿಗೆಗಳ ಪುತ್ತೂರು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಬಜೆಟ್ ನಲ್ಲಿ ಅನುದಾನ ಮಂಜೂರು ಮೀಸಲು ಇಡಲಾಗಿದೆ. ಗ್ಯಾರೆಂಟಿ ಯೋಜನೆಗೆ ಹಣ ಮೀಸಲಿಡಲಾಗಿದೆ. 5 ಕಿಲೋ ಅಕ್ಕಿ ಜತೆಗೆ ಇಂದಿರಾ ಕಿಟ್ ನೀಡಲು ನಿರ್ಧರಿಸಲಾಗಿದೆ. ಪ್ರಥಮ ಬಾರಿಗೆ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಹೆಚ್ಚುವರಿ ಪೊಲಿಸ್ ಠಾಣೆ ಸ್ಥಾಪಿಸಲಾಗುತ್ತದೆ. ಕೊಲ್ಲೂರು ಮತ್ತು ಸುಬ್ರಹ್ಮಣ್ಯ ದೇವಾಲಯಗಳ ಅಭಿವೃದ್ಧಿಗೆ ಪ್ರಾಧಿಕಾರ ರಚಿಸಿ ಘೋಷಣೆ ಮಾಡಲಾಗಿದೆ. ಎಲ್ಲಾ  ಸಮುದಾಯ, ವರ್ಗಗಳ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳು ಬಜೆಟ್ ಮಾಡಿದ್ದಾರೆ. ಯಾರು ಏನೇ ಹೇಳಲಿ, ಇದು ಜನ ಸಾಮಾನ್ಯರ ಬಜೆಟ್.

ಅಶೋಕ್ ಕುಮಾರ್ ರೈ
ಶಾಸಕರು, ಪುತ್ತೂರು ವಿಧಾನಸಭಾ ಕ್ಷೇತ್ರ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ