Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಹಳೆಯಂಗಡಿ ಪ್ರಿಯದರ್ಶಿನಿ ಕೋ ಅಪರೇಟಿವ್ ಸೊಸೈಟಿಗೆ ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ

ಕರ್ನಾಟಕ ಸರ್ಕಾರದ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಇಂದು ಹಳೆಯಂಗಡಿಯ  ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪ್ರಧಾನ ಕಛೇರಿ ಗೆ  ಭೇಟಿ ನೀಡಿ ಸಂಸ್ಥೆಗೆ ಶುಭ ಹಾರೈಸಿದರು ಈ ಸಂದರ್ಭ ಸಚಿವರನ್ನು ಅಭಿನಂದಿಸಲಾಯಿತು.