ಇರುವೈಲು ವಾರ್ಷಿಕ ಜಾತ್ರೆ,ಶಾಸಕ ಉಮಾನಾಥ ಕೋಟ್ಯಾನ್ ಉಪಸ್ಥಿತಿ WhatsApp Facebook Copy Link ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಶ್ರೀ ಕ್ಷೇತ್ರ ಇರುವೈಲು ಇಲ್ಲಿನ ವರ್ಷಾವಧಿ ಜಾತ್ರಾ ಮಹೋತ್ಸವದ ಸಭಾ ಕಾರ್ಯಕ್ರಮದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರು ಭಾಗವಹಿಸಿದರು. WhatsApp ಶೇರ್ ಮಾಡಿ