ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಶ್ರಯದಲ್ಲಿ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆ ಹಾಗೂ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಮಾರ್ಚ್ 15 ರ ಭಾನುವಾರ ಬೆಳಿಗ್ಗೆ ಗಂಟೆ 9:30 ರಿಂದ ಕಟೀಲು ಸರಸ್ವತೀ ಸದನದಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ಭಕ್ತರು ಶ್ರೀ ದೇವೀ ಸನ್ನಿಧಿಯಲ್ಲಿ ರಕ್ತದಾನ ಮಾಡುವ ಅವಕಾಶವಿದೆ.