-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ

ಕಟೀಲಿನಲ್ಲಿ ಕಂಪ್ಯೂಟರ್ ಹಸ್ತಾಂತರ

ಕಟೀಲಿನಲ್ಲಿ ಕಂಪ್ಯೂಟರ್ ಹಸ್ತಾಂತರ


ಕಟೀಲು:ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿಪೂರ್ವ ಕಾಲೇಜಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಹತ್ತು ಕಂಪ್ಯೂಟರ್ ಗಳನ್ನು ಹಸ್ತಾಂತರಿಸಲಾಯಿತು. 
ಭೀಮ ಗೋಲ್ಡ್ ನ ಮಾರಾಟ ವಿಭಾಗದ ಅಧಿಕಾರಿ ಗುರುಪ್ರಸಾದ್ ರಾವ್, ಸಹಾಯಕ ಪ್ರಬಂಧಕರಾದ ಹರಿಕೃಷ್ಣ ರಾವ್, ರಾಘವೇಂದ್ರ ಭಟ್, ಕಟೀಲು ದೇಗುಲದ ಅರ್ಚಕ ಸದಾನಂದ ಆಸ್ರಣ್ಣ, ಕಾಲೇಜಿನ ಪ್ರಾಂಶುಪಾಲೆ ಕುಸುಮಾವತಿ, ಪ್ರೌಢಶಾಲೆಯ ಮುಖ್ಯಸ್ಥರಾದ ರಾಜಶೇಖರ, ಗಿರೀಶ್ ರಾವ್ ಮತ್ತಿತರರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630

Advertise in articles 1

advertising articles 2

ಸುದ್ದಿ ,ಕಾರ್ಯಕ್ರಮಗಳ ನೇರಪ್ರಸಾರ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630

ಸುದ್ದಿಗಳಿದ್ದರೆ Chigurunewss@gmail.com ಗೆ ಕಳಿಸಿರಿ