ಈದುಲ್ ಫಿತ್ರ್ ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ WhatsApp Facebook Copy Link ಕಿನ್ನಿಗೋಳಿ: ಈದುಲ್ ಫಿತ್ರ್ ಹಬ್ಬದ ಪ್ರಯುಕ್ತ ಶುಕ್ರವಾರ ಇಲ್ಲಿನ ಶಾಂತಿನಗರ ಖಿಲ್‌ರಿಯಾ ಜುಮಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಮಸೀದಿಯ ಖತೀಬರಾದ ಉಮರುಲ್ ಫಾರೂಕ್ ಸಖಾಫಿ ನೇತೃತ್ವ ವಹಿಸಿದ್ದರು. ಇದೇ ವೇಳೆ ಜಾಗತಿಕ ಶಾಂತಿಗಾಗಿ ಪ್ರಾರ್ಥಿಸಲಾಯಿತು. WhatsApp ಶೇರ್ ಮಾಡಿ