ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನಕ್ಕೆ ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್ ಭೇಟಿ WhatsApp Facebook Copy Link ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನಕ್ಕೆ ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಭೇಟಿ ನೀಡಿದರು. ಈ ಸಂದರ್ಭ ಅವರನ್ನು ದೈವಸ್ಥಾನದ ವತಿಯಿಂದ ಗೌರವಿಸಲಾಯಿತು. WhatsApp ಶೇರ್ ಮಾಡಿ