Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಬ್ರಹ್ಮಶ್ರೀ ಮುಗೇರ ಮಹಾಕಾಳಿ ದೈವಸ್ಥಾನ ದೇರೆಬೈಲು ಕೊಂಚಾಡಿ, ಅಶೋಕನಗರ , ವರ್ಷಾವಧಿ ನೇಮೋತ್ಸವ,ಶಾಸಕ ಡಾ.ಭರತ್ ಶೆಟ್ಟಿ ಭೇಟಿ

ಮಂಗಳೂರು:ಬ್ರಹ್ಮಶ್ರೀ ಮುಗೇರ ಮಹಾಕಾಳಿ ದೈವಸ್ಥಾನ ದೇರೆಬೈಲು ಕೊಂಚಾಡಿ, ಅಶೋಕನಗರ ಇಲ್ಲಿ ಸಂಭ್ರಮದಿಂದ ನಡೆಯುತ್ತಿರುವ ವರ್ಷಾವಧಿ  ನೇಮೋತ್ಸವ ಮತ್ತು 20ನೇ ವರ್ಷದ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ  ಶಾಸಕ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿ ಶ್ರೀ ದೈವಗಳ ಗಂಧ ಪ್ರಸಾದ ಸ್ವೀಕರಿಸಿದರು.