ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಮಹೋತ್ಸವದ ಅಂಗವಾಗಿ ಹಗಲು ರಥೋತ್ಸವ
ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಮಹೋತ್ಸವದ ಅಂಗವಾಗಿ ಮಂಗಳವಾರದಂದು ಹಗಲು ರಥೋತ್ಸವವು ವಿಜೃಂಭಣೆಯಿಂದ ಜರುಗಿತು.
ಮಧ್ಯಾಹ್ನ ಪಲ್ಲಪೂಜೆ ನಡೆದ ಬಳಿಕ ಮಹಾ ಅನ್ನಸಂತರ್ಪಣೆಯು ನಡೆಯಿತು.