Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಬೊಳ್ಳಾರಗೋಳಿಯಲ್ಲಿ ಶ್ರೀ ಪಂಚ ದೈವಗಳ ನೇಮೋತ್ಸವ, ಶಾಸಕ ಉಮಾನಾಥ್ ಕೋಟ್ಯಾನ್ ಭೇಟಿ

ಸೂರಿಂಜೆ:ಬೊಳ್ಳಾರಗೋಳಿಯಲ್ಲಿ ನಡೆಯುತ್ತಿರುವ ಶ್ರೀ ಪಂಚ ದೈವಗಳ ನೇಮೋತ್ಸವದಲ್ಲಿ ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ  ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿ ಶ್ರೀ ದೈವದ ಪ್ರಸಾದ ಸ್ವೀಕರಿಸಿದರು.