ತೋಕೂರು ದೇವಳದ ಸಮಗ್ರ ಜೀರ್ಣೋದ್ದಾರಕ್ಕೆ ದೇಣಿಗೆ
ತೋಕೂರು:ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತೋಕೂರು ಇಲ್ಲಿನ ಸಮಗ್ರ ಜೀರ್ಣೋದ್ಧಾರದ ಅಂಗವಾಗಿ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ.), ತೋಕೂರು,ಹಳೆಯಂಗಡಿಯ ಅಧ್ಯಕ್ಷ ಸುರೇಶ್ ಶೆಟ್ಟಿ ಅವರು ತಗಡು ಚಪ್ಪರದ ಬಾಬ್ತು 38,102/- ರೂಪಾಯಿಯನ್ನು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗುರುರಾಜ್ ಎಸ್ ಪೂಜಾರಿಯವರಿಗೆ ಹಸ್ತಾಂತರಿಸಿದರು.