ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣ, ವೆಂಕಟ್ರಮಣ ಆಸ್ರಣ್ಣ, ಶ್ರೀಹರಿ ಅಸ್ರಣ್ಣ, ಮೂಡುಬಿದ್ರೆ ಮಂಡಲ ಬಿಜೆಪಿ ಅಧ್ಯಕ್ಷ ದಿನೇಶ್ ಪುತ್ರನ್, ಕಿನ್ನಿಗೋಳಿ ಪಟ್ಟಣ ಪಂಚಾಯತ್ ಅಧ್ಯಕ್ಷ ಗುರುರಾಜ್ ಮಲ್ಲಿಗೆ ಅಂಗಡಿ ಉಪಾಧ್ಯಕ್ಷೆ ಪದ್ಮಲತಾ ಮತ್ತಿತರರಿದ್ದರು.