ಕಿನ್ನಿಗೋಳಿ ಪಟ್ಟಣ ಪಂಚಾಯತ್, ಅಲೆಯನ್ಸ್ ಕ್ಲಬ್ ಕಿನ್ನಿಗೋಳಿ, ಅರಣ್ಯ ಇಲಾಖೆ ವತಿಯಿಂದ ನಡುಗೋಡು ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ವನಮಹೋತ್ಸವ ನಡೆಯಿತು. ಈ ಸಂದರ್ಭ ಪಟ್ಟಣ ಪಂಚಾಯತ್, ಅಲೆಯನ್ಸ್ ಕ್ಲಬ್ ಅಧ್ಯಕ್ಷರು, ಸದಸ್ಯರು, ಅರಣ್ಯಾಧಿಕಾರಿಗಳು, ಹಳೆವಿದ್ಯಾರ್ಥಿ ಸಂಘದ ಸದಸ್ಯರು, ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.