ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರಿನಲ್ಲಿ ವಿಶ್ವ ಯೋಗ ದಿನಾಚರಣೆಯ ಅಭ್ಯಾಸ ಮತ್ತು ಪ್ರಾತ್ಯಕ್ಷಿತೆ
ಬಜಪೆ:ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರಿನಲ್ಲಿ ವಿಶ್ವ ಯೋಗ ದಿನಾಚರಣೆಯ ಅಭ್ಯಾಸ ಮತ್ತು ಪ್ರಾತ್ಯಕ್ಷಿತೆ ನಡೆಯಿತು. ಯೋಗ ದಿನಾಚರಣೆಯನ್ನು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ನಿವೃತ್ತ ಪ್ರಾಧ್ಯಾಪಕ ಮಂಜುನಾಥ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಯೋಗ ವಿಶ್ವ ಯೋಗ ದಿನಾಚರಣೆಯ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು.
ಬಜ್ಪೆ ಯೋಗ ಶಾಖೆಯ ಶಿಕ್ಷಕ ಆನಂದ,ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಇಂದಿರಾ ಎನ್ ರಾವ್,ಹಿರಿಯ ಶಿಕ್ಷಕಿ ಶ್ರೀಮತಿ ಪೂರ್ಣಿಮಾ, ಶಾಲಾ ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.