Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ,ಶನಿವಾರ ದ.ಕ. ಜಿಲ್ಲೆಯಲ್ಲಿ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ

 ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಜು.25 ಶನಿವಾರ ದ.ಕ. ಜಿಲ್ಲೆಯಲ್ಲಿ ಅಂಗನವಾಡಿಯಿಂದ ಪಿಯು ಕಾಲೇಜು ತನಕ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ರಜೆ ಘೋಷಿಸಿದ್ದಾರೆ. 
ಈ ಆದೇಶ ಉಲ್ಲಂಘಿಸಿ ತರಗತಿ ನಡೆಸಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ.