Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಮುಲ್ಕಿ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಪ್ರವೀಣ್ ಶೆಟ್ಟಿ

ಮುಲ್ಕಿ: ಲಯನ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಪ್ರವೀಣ್ ಶೆಟ್ಟಿ ಬೆಳ್ಳಾಯರು ಆಯ್ಕೆಯಾಗಿದ್ದಾರೆ ಉಳಿದಂತೆ ನೂತನ ಕಾರ್ಯದರ್ಶಿಯಾಗಿ ಉದಯ ಅಮೀನ್ ಮಟ್ಟು, ಕೋಶಾಧಿಕಾರಿಯಾಗಿ ಸದಾಶಿವ  ಹೊಸದುರ್ಗ, ಲಿಯೋ ಕ್ಲಬ್ ಅಧ್ಯಕ್ಷರಾಗಿ ಶ್ರದ್ಧಾ ಕೋಟ್ಯಾನ್, ಕಾರ್ಯದರ್ಶಿಯಾಗಿ ಸಮೃದ್ಧಿ ಸತೀಶ್, ಕೋಶಾಧಿಕಾರಿಯಾಗಿ ಆಶ್ರಿತಾ ಆರ್ ಅಮೀನ್ ಆಯ್ಕೆಯಾಗಿದ್ದಾರೆ 
ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು, ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲಕಾಡಿ,, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್, ಬೆಳ್ಳಾಯರು ಚಂದ್ರ ಮೌಳೀಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪಾದೆಮನೆ ಜಯಂತ ರೈ, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮುಲ್ಕಿ ಬಿಲ್ಲವರ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್ ನಡಿಕುದ್ರು, ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್ ಕೊಳುವೈಲು, ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ,ಮುಲ್ಕಿ ಸೀಮೆ ಅರಸು ಕಂಬಳ ಸಮಿತಿಯ ಮಾಜೀ ಅಧ್ಯಕ್ಷ ಕಿರಣ್ ಶೆಟ್ಟಿ ಕೋಲ್ನಾಡು ಗುತ್ತು, ಕೆಪಿಸಿಸಿ ಸದಸ್ಯ ವಸಂತ್ ಬೆರ್ನಾಡ್,ಡಾ. ಹರಿಶ್ಚಂದ್ರ ಪಿ ಸಾಲ್ಯಾನ್, ಭಾನುಮತಿ ಶೆಟ್ಟಿ ಕಕ್ವಗುತ್ತು, ಲಯನ್ಸ್ ಬಪ್ಪನಾಡು ಇನ್ಸ್ಪೈರ್ನ ಗೌರವಾಧ್ಯಕ್ಷ ವೆಂಕಟೇಶ ಹೆಬ್ಬಾರ್, ಪೃಥ್ವಿರಾಜ ಆಚಾರ್ಯ ಕಿನ್ನಿಗೋಳಿ,
ಬಪ್ಪನಾಡು ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸುನಿಲ್ ಆಳ್ವ, ಲ ಶೀತಲ್ ಸುಶೀಲ್, ವಿನೋದ್ ಸಾಲ್ಯಾನ್ ಬೆಳ್ಳಾಯರು,
ಲ ಕಿಶೋರ್ ಶೆಟ್ಟಿ ಬಪ್ಪನಾಡು, ಉದಯಕುಮಾರ್ ಶೆಟ್ಟಿ ಅಧಿಧನ್, ಮುಲ್ಕಿ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಶಿವರಾಮ್ ಜಿ ಅಮೀನ್ , ದಿನಕರ ಶೆಟ್ಟಿ ಬಳ್ಕುಂಜೆ ಮತ್ತಿತರರು ಅಭಿನಂದಿಸಿದ್ದಾರೆ
ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜುಲೈ 5 ಭಾನುವಾರ ಬಿಲ್ಲವ ಸಮಾಜ ಸೇವಾ ಸಂಘದ ರುಕ್ಕ ರಾಮ ಸಾಲ್ಯಾನ್ ಸಭಾಗೃಹದಲ್ಲಿ ನಡೆಯಲಿದೆ