ಮುಲ್ಕಿ:ದೇoದಡ್ಕ ದೇವಸ್ಥಾನದಲ್ಲಿ ಗ್ರಾಮಾಭಿವೃದ್ಧಿಗಾಗಿ ಶ್ರೀ ದುರ್ಗಾನಮಸ್ಕಾರ ಪೂಜೆ
ಮುಲ್ಕಿ:ಪುತ್ತೂರು ದೇoದಡ್ಕಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಕ್ಷೇತ್ರ ಮತ್ತು ಗ್ರಾಮಾಭಿವೃದ್ಧಿಗಾಗಿ ಭಾನುವಾರ ರಾತ್ರಿ ಸಾರ್ವಜನಿಕ ಶ್ರೀ ದುರ್ಗಾನಮಸ್ಕಾರ ಪೂಜೆ ಕ್ಷೇತ್ರದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿ ಹಾಗೂ ಕ್ಷೇತ್ರದ ಅರ್ಚಕ ಸುಬ್ರಮಣ್ಯ ಭಟ್ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು
ಬಳಿಕ ಪ್ರಸಾದ ವಿತರಣೆ ಮಹಾ ಅನ್ನಸಂತರ್ಪಣೆ ನಡೆಯಿತು