ಬಜಪೆ:ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಟೀಲು - ಬಜಪೆ ರಾಜ್ಯ ಹೆದ್ದಾರಿ 67 ರ ಎಕ್ಕಾರು ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಬೈಕ್ ಸವಾರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಹೆಚ್ಚಿನ ಮಾಹಿತಿ ಇನ್ನಷ್ಠೆ ಲಭ್ಯವಾಗಬೇಕಿದೆ.