ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಣವಿ ಕೆ. ಶೆಟ್ಟಿ ಜಾವೆಲಿನ್ ಥ್ರೋ ವಿಭಾಗದಲ್ಲಿ ತೃತೀಯ ಸ್ಥಾನ
ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ ಕರ್ನಾಟಕ ರಾಜ್ಯ ಜೂನಿಯರ್ ಅಥ್ಲೆಟಿಕ್ಸ್ ಮೀಟ್–2026ರಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಣವಿ ಕೆ. ಶೆಟ್ಟಿ ಜಾವೆಲಿನ್ ಥ್ರೋ ವಿಭಾಗದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ.