Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಶ್ರೀ ಕ್ಷೇತ್ರ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವರಿಗೆ ಚಿನ್ನ ಮತ್ತು ಬೆಳ್ಳಿಯಿಂದ ನವೀನವಾಗಿ ವಿನ್ಯಾಸಗೊಳಿಸಲಾದ ವಿಶೇಷ ಪ್ರಭಾವಳಿ ಸಮರ್ಪಣೆ

ಶ್ರೀ ಕ್ಷೇತ್ರ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವರಿಗೆ
 ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಶಂಕರ್ ಎಲೆಕ್ಟಿಕಲ್ಸ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ  ರಾಜೇಶ್ ಶೆಟ್ಟಿ, ಅಪರ್ಣಾ ರಾಜೇಶ್ ಶೆಟ್ಟಿ ಹಾಗೂ ಕುಟುಂಬದವರು ಚಿನ್ನ ಮತ್ತು ಬೆಳ್ಳಿಯಿಂದ ನವೀನವಾಗಿ ವಿನ್ಯಾಸಗೊಳಿಸಲಾದ ವಿಶೇಷ ಪ್ರಭಾವಳಿಯನ್ನು ಸಮರ್ಪಿಸಿದರು.