Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...





ಕಟೀಲು ದೇವಳಕ್ಕೆ ಖ್ಯಾತ ಗಾಯಕ ವಿಜಯಪ್ರಕಾಶ್ ಭೇಟಿ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಖ್ಯಾತ ಗಾಯಕ ವಿಜಯಪ್ರಕಾಶ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಶ್ರೀಹರಿ ಅಸ್ರಣ್ಣ ದೇವರ ಶೇಷವಸ್ತ್ರ ಪ್ರಸಾದ ನೀಡಿದರು.