ಪದ್ಮನೂರಿನಿಂದ ಪಕ್ಷಿಕೆರೆಗೆ ಸಂಪರ್ಕಿಸುವ ರಸ್ತೆ ಹದಗೆಟ್ಟು; ಹೊಂಡಗಳಲ್ಲಿ ನೀರು ನಿಂತು ಅಪಾಯ
ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ರಸ್ತೆಯ ಹೊಂಡಗಳನ್ನು ಮುಚ್ಚಿ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.