Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...




ಅ.23:ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ದೇವಸ್ಯ ಮಠ ಕೊಡೆತ್ತೂರು ಅಶ್ರಯದಲ್ಲಿ ಕೃಷ್ಣ ವೇಷ ಸ್ಪರ್ಧೆ

ಕಿನ್ನಿಗೋಳಿ: ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ದೇವಸ್ಯ ಮಠ ಕೊಡೆತ್ತೂರು ಇದರ ಅಶ್ರಯದಲ್ಲಿ  ಅಗಸ್ಟ್ 23  ರಂದು ಭಾನುವಾರಾ  ಬೆಳಿಗ್ಗೆ 8:30  ರಿಂದ  ಕೊಡೆತ್ತೂರು ದೇವಸ್ಯ ಮಠದಲ್ಲಿ ಕೃಷ್ಣ ವೇಷ ಸ್ಪರ್ಧೆ ನಡೆಯಲಿದೆ. ಕಟೀಲು ದೇವಳದ ಪ್ರಧಾನ ಅರ್ಚಕ ಲಕ್ಷೀನಾರಾಯಣ ಆಸ್ರಣ್ಣ ಕಾರ್ಯಕ್ರಮದ ಉದ್ಘಾಟನೆಯನ್ನು  ನೆರವೇರಿಸಲಿದ್ದು ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕೊಡೆತ್ತೂರು ದೇವಸ್ಯ ಮಠ ವೇದವ್ಯಾಸ ಉಡುಪ ತಿಳಿಸಿದ್ದಾರೆ