ಮುಲ್ಕಿ: ಭಕ್ತಿ ಭಾವದ ವರಮಹಾಲಕ್ಷ್ಮಿ ವೃತ
ಮುಲ್ಕಿ: ಬಿಲ್ಲವ ಸಮಾಜ ಸೇವಾ ಸಂಘ ಹಾಗೂ ಶ್ರೀ ನಾರಾಯಣ ಗುರು ಮಹಿಳಾ ಮಂಡಳಿ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ ವಿಜೃಂಭಣೆಯಿಂದ ನಡೆಯಿತು ಬಳಿಕ ಪ್ರಸಾದ ವಿತರಣೆ ಮಹಾ ಅನ್ನಸಂತರ್ಪಣೆ ನಡೆಯಿತು
ಈ ಸಂದರ್ಭ ಪೂಜಾ ಕತೃ ಹರೀoದ್ರ ಸುವರ್ಣ ,ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್ ನಡಿಕುದ್ರು, ಗೌರವ ಪ್ರಧಾನ ಕಾರ್ಯದರ್ಶಿ, ಜಯಕುಮಾರ್ ಕುಬೆವೂರು, ಶ್ರೀ ನಾರಾಯಣ ಗುರು ಮಹಿಳಾ ಮಂಡಳಿಯ ಅಧ್ಯಕ್ಷೆ ಶಶಿಕಲಾ ಅಮೀನ್, ಕಾರ್ಯದರ್ಶಿ ಲತಾ ಶೇಖರ್, ಕೋಶಾಧಿಕಾರಿ ದಿವ್ಯಾ ರಮಾನಾಥ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು
ಮುಲ್ಕಿ ಕಿನ್ನಿಗೋಳಿ ಪರಿಸರದಲ್ಲಿ ಹಲವೆಡೆ
ವರಮಹಾಲಕ್ಷ್ಮೀ ಪೂಜೆ ವಿಜೃಂಭಣೆಯಿಂದ ನಡೆಯಿತು