Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಆರೋಗ್ಯ ವೃದ್ಧಿಗಾಗಿ ಶ್ರೀ ಧನ್ವಂತರಿ ಹೋಮ

ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಅಂತರಾಷ್ಟ್ರೀಯ ವಾಸ್ತುತಜ್ಞ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಸೇವಾಶ್ರಮದಲ್ಲಿ  ತಮ್ಮ  ಮಾತೃಶ್ರೀ ಶ್ರೀಮತಿ ಶಾರದಮ್ಮ ರವರ ಆರೋಗ್ಯ ವೃದ್ಧಿಗಾಗಿ ಶ್ರೀ ಧನ್ವಂತರಿ ಹೋಮವು ವೇದಮೂರ್ತಿ ಪಂಜ ಭಾಸ್ಕರ್ ಭಟ್ ನೇತೃತ್ವದಲ್ಲಿ ನಡೆಯಿತು
ಈ ಸಂದರ್ಭ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ,  ಸೇವಾಶ್ರಮದ ನಿರ್ದೇಶಕರಾದ ಶ್ರೀಮತಿ ರಜನಿ ಸಿ ಭಟ್,ಶ್ರೀ ರಾಹುಲ್ ಚಂದ್ರಶೇಖರ್, ಸಂಚಾಲಕ ಪುನೀತ್ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು