Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಪಣಂಬೂರು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ.ರಿ.7 ನೇ ವಿಭಾಗ ಕೃಷ್ಣಾಪುರದಲ್ಲಿ ಸುದರ್ಶನ ಪುರೋಹಿತರ ಪೌರೋಹಿತ್ಯದಲ್ಲಿ ಋಗುಪಾಕರ್ಮ

ಪಣಂಬೂರು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ.ರಿ.7 ನೇ ವಿಭಾಗ ಕೃಷ್ಣಾಪುರ ಇಲ್ಲಿ ಸುದರ್ಶನ ಪುರೋಹಿತರ ಪೌರೋಹಿತ್ಯದಲ್ಲಿ ಋಗುಪಾಕರ್ಮ ನೆರವೇರಿತು.
ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರುಗಳು, ಸಮಾಜಬಾಂಧವರು ಉಪಸ್ಥಿತರಿದ್ದರು.